ಬಾದಾಮಿ: ಸರ್ಕಾರ ಗ್ಯಾರಂಟಿ ಯೋಜನೆ ಜೊತೆಗೆ ಅಭಿವೃದ್ಧಿಗೆ ಆದ್ಯತೆ : ಹಿರೇಮುಚ್ಚಳಗುಡ್ಡದಲ್ಲಿ ಶಾಸಕ ಬಿ. ಬಿ. ಚಿಮ್ಮನಕಟ್ಟಿ
ಬಾದಾಮಿ ಸರಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಂಚೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದೊಂದಿಗೆ ನಮ್ಮ ಸರಕಾರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಬಾದಾಮಿ ಮತ ಕ್ಷೇತ್ರದ ಶಾಸಕ ಬಿಬಿ ಚೆಮ್ಮನಕಟ್ಟಿ ಹೇಳಿದರು ಬದಾಮಿ ತಾಲೂಕು ಹಿರೇ ಮುಚ್ಚಳಗುಡ್ಡ ಗ್ರಾಮದಲ್ಲಿ ಹಮ್ಮಿಕೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು