ಕಲಬುರಗಿ: ನಗರದಲ್ಲಿ ಅಂತರಾಷ್ಟ್ರೀಯ ಸಮ್ಮೇಳನ
ಕಲಬುರಗಿ ನಗರದ ಸರ್ಕಾರಿ ಕಾಲೇಜಿನ ಡಾ.ಬಿ ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಡಿ.26 ರಂದು ಈ ಅಂತರರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಸಚಿವ ಶರಣಪ್ರಕಾಶ ಪಾಟೀಲ್ ಹಾಗೂ ಶಾಸಕ ಅಲ್ಲಮಪ್ರಭು ಪಾಟೀಲ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಅನೇಕರು ಉಪಸ್ಥಿತರಿದ್ದರು.