ಮಂಗಳೂರು: ಮಂಗಳೂರಿನಲ್ಲಿ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ 43 ಯೂನಿಟ್ ರಕ್ತದಾನ ಶಿಬಿರ
ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅನ್ನೆಸ್ಸೆಸ್ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಹಯೋಗದಲ್ಲಿ ಬುಧವಾರ ರಕ್ತದಾನ ಶಿಬಿರ ಆಯೋಜಿಸಲಾಯಿತು. 43 ಯೂನಿಟ್ ರಕ್ತ ಸಂಗ್ರಹಿಸಿ ಕಾಲೇಜಿನ ಬೋಧಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.