ದಕ್ಷಿಣ ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತಿಳಿಸಲು ಹಾಗೂ ಅಹವಾಲುಗಳನ್ನ ನೀಡಲು ಸದಾಶಿವನಗರದ ಮಾಜಿ ಸಂಸದ ಡಿಕೆ ಸುರೇಶ್ ಅವರ ನಿವಾಸಕ್ಕೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭೇಟಿ ನೋಡಿದ್ದು, ಬಂದಂತ ಎಲ್ಲಾ ಸಾರ್ವಜನಿಕರ ಅಹವಾಲುಗಳನ್ನ ಡಿಕೆ ಸುರೇಶ್ ಅವರು ಸ್ವೀಕರಿಸಿದರು. ಕೆಲವು ಸಮಸ್ಯೆಗಳನ್ನ ಸ್ಥಳದಲ್ಲೇ ಪರಿಹಾರ ಮಾಡಿಕೊಟ್ಟರು ಇನ್ನು ಕೆಲವು ಸಮಸ್ಯೆಗಳಗನ್ನ ಪರಿಹಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.