Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर

ಮಂಗಳೂರು: ಕೆಎಂಸಿ ಆಸ್ಪತ್ರೆ ಮತ್ತು ನಗರ ಪೊಲೀಸ್ ಸಹಯೋಗದಲ್ಲಿ ಆಂಬ್ಯುಲೆನ್ಸ್ ಜಾಗೃತಿ ರ‍್ಯಾಲಿ

ಮಂಗಳೂರಿನಲ್ಲಿ ಕೆಎಂಸಿ ಆಸ್ಪತ್ರೆ ಹಾಗೂ ನಗರ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಡುವ ಬಗ್ಗೆ ಜಾಗೃತಿ ಮೂಡಿಸಲು ರ‍್ಯಾಲಿ ಆಯೋಜನೆ. ಪ್ರಮುಖ ರಸ್ತೆಗಳ ಮೂಲಕ ನಡೆದ ಈ ರ‍್ಯಾಲಿ ಚಾಲನೆ ಸಮಯದಲ್ಲಿ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಪಾಲನೆಯ ಮಹತ್ವದ ಅರಿವು ಮೂಡಿಸುವ್ದೇ ಉದ್ದೇಶ.