ಉಡುಪಿ: ವೃದ್ಧೆಯ ಮನೆಗೆ ನುಗ್ಗಿ ಚಿನ್ನದ ಸರ ಕಳ್ಳತನ ಮಾಡಿದ್ದ ಇಬ್ಬರ ಬಂಧನ
Udupi, Udupi | Oct 20, 2026 ಉಡುಪಿಯ ನಿಟ್ಟೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಹಿತಿ ಕೇಳುವ ನೆಪದಲ್ಲಿ ವೃದ್ಧೆಯನ್ನು ತಳ್ಳಿ, 30 ಗ್ರಾಂ ಚಿನ್ನದ ಸರ ಕಳ್ಳತನ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 5.53 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.