ಬೆಂಗಳೂರು ಉತ್ತರ: ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ: ನಗರದಲ್ಲಿ ಸಿಎಂ ಭೇಟಿ ಮಾಡಿದ ಹಿರಿಯ ನಟಿಯರು
Bengaluru North, Bengaluru Urban | Sep 2, 2025
ಚಿತ್ರರಂಗದ ಹಿರಿಯ ನಟಿಯರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ನಂತರ ಮಾಧ್ಯಮಗಳ...