ಅಲ್ಮೇಲ್: ವಿಜಯಪುರ: ಪಡಗಾನೂರು ಗ್ರಾಮದಲ್ಲಿ ರೈತ ಸಂಘದ ಅಧ್ಯಕ್ಷ ಶಶಿಕಾಂತ್ ಪೂಜಾರಿ ಸನ್ಮಾನ
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಪಡಗಾನೂರು ಗ್ರಾಮಕ್ಕೆ ಭೇಟಿ ನೀಡಿದ ರೈತ ಸಂಘದ ರಾಜ್ಯ ಗೌರವ ಅಧ್ಯಕ್ಷ ಶಶಿಕಾಂತ್ ಪೂಜಾರಿ ಅವರನ್ನು ರೈತರು ಸನ್ಮಾನಿಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ರೈತರ ಹೋರಾಟವನ್ನು ಹತ್ತಿಕ್ಕದಂತೆ ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.