ಬಂಗಾರಪೇಟೆ: ಕಾಯಕವೇ ಶ್ರೇಷ್ಠವೆಂದು ಕಾಯಕ ಪರಂಪರೆಗೆ ಶಕ್ತಿ ನೀಡಿದವರು ನುಲಿಯ ಚಂದಯ್ಯ:ನಗರದಲ್ಲಿ ತಹಶೀಲ್ದಾರ್ ವೆಂಕಟೇಶಪ್ಪ
Bangarapet, Kolar | Aug 9, 2025
ಕಾಯಕವೇ ಶ್ರೇಷ್ಠವೆಂದು ಕಾಯಕ ಪರಂಪರೆಗೆ ಶಕ್ತಿ ನೀಡಿದ ಶ್ರೀ ನುಲಿಯ ಚಂದಯ್ಯರ ವಚನಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ಆಗಬೇಕಿದೆ ಎಂದು...