ಕುಕನೂರ: ಕುಕನೂರಿನಲ್ಲಿ ಅದ್ಧೂರಿಯಾಗಿ ಜರುಗಿದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಕುಕನೂರು ಪಟ್ಟಣದಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ. ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು ಹಾಗೂ ಗಣ್ಯರು ಭಾಗವಹಿಸಿದ್ದರು.