ಮಕ್ಕಳ ಶಿಕ್ಷಣಕ್ಕೆ ದಾನಿಗಳ ಸಹಕಾರ ಅಮೂಲ್ಯ: ಶಾಸಕ ಕೆ. ವೈ. ನಂಜೇಗೌಡ ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಟೇಕಲ್ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀಮತಿ ಗೌರಮ್ಮ ಭದ್ರೇಗೌಡರ (ಹುಳದೇನಹಳ್ಳಿ) ಕುಟುಂಬದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಣ್ಣು ಮಕ್ಕಳಿಗೆ ಶನಿವಾರ ಮಧ್ಯಾಹ್ನ 1 ಗಂಟೆಯಲ್ಲಿ ಬೈಸಿಕಲ್ ವಿತರಣೆ ಹಾಗೂ ನೋಟ್ ಪುಸ್ತಕ ವಿತರಣೆ ಮತ್ತು ವಿಜ್ಙಾನ ಪ್ರಯೋಗಾಲಯ ಉದ್ಘಾಟನ ಕಾರ್ಯಕ್ರಮದಲ್ಲಿ ಮಾಲೂರು ಶಾಸಕ ಹಾಗೂ ಕೋಮುಲ್ ಅಧ್ಯಕ್ಷರಾದ ಕೆ ವೈ ನಂಜೇಗೌಡ ರವರು ಭಾಗವಹಿಸಿ ಉದ್ಘಾಟಿಸಿದ ಮಾತನಾಡಿದಾರೆ ಸರ್ಕಾರಿ ಶಾಲೆಗಳಲ್ಲಿ ಅಭಿರುದ್ದಿಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರ