ಬೀದರ್: ನಗರದಲ್ಲಿ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಬಹುಮಾನ ವಿತರಣೆ
Bidar, Bidar | Dec 1, 2025 ಬೀದರ್: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಜರುಗಿತು. ಎಸ್ಪಿ ಪ್ರದೀಪ ಗುಂಟಿ ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು