ಹಳಿಯಾಳ: ಹುಲ್ಲಟ್ಟಿಯ ಸ.ಹಿ.ಪ್ರಾ ನಂ.2 ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಹೆಚ್ಚುವರಿ 2 ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಆರ್.ವಿ.ದೇಶಪಾಂಡೆ
Haliyal, Uttara Kannada | Jul 19, 2025
ಹಳಿಯಾಳ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 2022-23ನೇ ಸಾಲಿನ ವಿವೇಕ ಯೋಜನೆಯಡಿ ಮಂಜೂರಾದ...