ನವಲಗುಂದ: ತಡಹಾಳ ಗ್ರಾಮದಲ್ಲಿ ಭಾರತ ನಿರ್ಮಾಣ ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆ ನೆರವೇರಿಸಿದ ಶಾಸಕ ಎನ್.ಎಚ್.ಕೋನರಡ್ಡಿ
ಜಿಲ್ಲಾ ಪಂಚಾಯತ ಧಾರವಾಡ ತಾಲೂಕ ಪಂಚಾಯತ ನವಲಗುಂದ ಇದರ ಆಶ್ರಯದಲ್ಲಿ ನವಲಗುಂದ ವಿಧಾನಸಭಾಕ್ಷೇತ್ರದ ವ್ಯಾಪ್ತಿಯ ತಡಹಾಳ ಗ್ರಾಮದ ಪಂಚಾಯತ ಕಾರ್ಯಾಲಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ನೂತನವಾಗಿ ನಿರ್ಮಾಣವಾದ ಭಾರತ ನಿರ್ಮಾಣ ರಾಜೀವ ಗಾಂಧಿ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಗದಗ ಶಿವಾನಂದ ಮಠದ ಪೂಜ್ಯಶ್ರೀ ಜಗದ್ಗುರು ಅಭಿನವ ಶಿವಾನಂದ ಮಹಾಸ್ವಾಮಿಗಳು ಹಾಗೂ ಪೂಜ್ಯಶ್ರೀ ಸದ್ಗುರು ಸಮರ್ಥ ವಿಶ್ವರಾಜೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ನೇರವೆರಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಸೇರಿದಂತೆ ಉಪಸ್ಥಿತಿ ಇದ್ದರು.