ಆಗಸ್ಟ್ 13 ರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಿಗ್ ಬಾಸ್ ಖ್ಯಾತಿಯ ರೂಪೇಶ್ ರಾಜಣ್ಣ ಮೇಲೆ ಹಲ್ಲೆ ನಡೆದಿದೆ. ಪಾರ್ಕಿಂಗ್ ವಿಚಾರಕ್ಕೆ ಕಿರಿ ಕಿರಿ ಶುರು ಆಗಿದ್ದು ಮನೆ ಮುಂಭಾಗದಲ್ಲಿ ಪಾರ್ಕ್ ಮಾಡಬಾರದು ಅಂತ ಬಸವನಗುಡಿ ನಿವಾಸಿಗಳು ಬ್ಯಾರಿಕೇಡ್ ಅಳವಡಿಕೆ ಮಾಡಿದ್ರು. ಟಾಕ್ ವಾರ್ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಬಸವನಗುಡಿಯಲ್ಲಿ ಪ್ರಕರಣ ದಾಖಲಾಗಿದೆ