ಈ ಬಗ್ಗೆ ಶಾಸಕರ ಕಚೇರಿಯಿಂದ ರವಿವಾರ ಸಂಜೆ 4ಕ್ಕೆ ಮಾಹಿತಿ ನೀಡಲಾಗಿದ್ದು ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಮುಂಡಗೋಡ ತಾಲೂಕಿನ ಬಂಜಾರ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯವಾದ ನಿವೇಶನವನ್ನು ಮಂಜೂರು ಮಾಡಿದ್ದಾರೆ. ಈ ಮಹತ್ವದ ನಿರ್ಣಯಕ್ಕೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಮುಂಡಗೋಡ ತಾಲೂಕಿನ ಬಂಜಾರ ಸಮುದಾಯದ ಪ್ರಮುಖರು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು