ಜೇವರ್ಗಿ ಹೊರವಲಯದಲ್ಲಿನ ವಿಜಯಪುರ ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀಕರ ಕಾರು ಅಪಘಾತ ಸಂಬಂಧಿಸಿದ್ದು ಘಟನೆಯಲ್ಲಿ ಐಎಎಸ್ ಅಧಿಕಾರಿ ಮಾಹಾನಗರ ಬಿಳಗಿ ಸೇರಿ ಮೂವರು ಸಾವನ್ನಪ್ಪಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನ.25 ರಂದು ನಡೆದ ಘಟನೆ