ಹಾವೇರಿ: ಜಿಲ್ಲೆಯ ತಾಲ್ಲೂಕು ಪಂಚಾಯತ್ ಅಧಿಕಾರಿಗಳ ಜೊತೆ ಸಿಇಒ ದಲ್ಜಿತ್ ಕುಮಾರ್ ಮಹತ್ವದ ಸಭೆ
Haveri, Haveri | Nov 11, 2026 ನಗರದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆದಿದೆ. ಜಿಲ್ಲಾ ಪಂಚಾಯತ್ ಸಿಇಒ ದಲ್ಜಿತ್ ಕುಮಾರ್ ಅವರು ಇಲಾಖೆಯ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.