ಪಾವಗಡ: ಪಾವಗಡದಲ್ಲಿ ಆಹಾರ ಕಲಬೆರಕೆ ವಿರುದ್ಧ ಅಧಿಕಾರಿಗಳ ದಾಳಿ: ವ್ಯಾಪಾರಿಗಳಿಗೆ ಎಚ್ಚರಿಕೆ
ಪಾವಗಡ ಪಟ್ಟಣದಲ್ಲಿ ರಾಸಾಯನಿಕ ಬಳಸಿ ಹಣ್ಣು ಮಾಗಿಸುತ್ತಿದ್ದ ಅಂಗಡಿಗಳ ಮೇಲೆ ತಹಸೀಲ್ದಾರ್ ವೈ.ರವಿ ನೇತೃತ್ವದ ತಂಡ ದಾಳಿ ನಡೆಸಿದೆ. ಆಹಾರದಲ್ಲಿ ಕೃತಕ ಬಣ್ಣ ಬಳಸದಂತೆ ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.