ರಾಯಚೂರು: ಶ್ರಾವಣ ಮಾಸದ ಕೊನೆ ದಿನ ಕಸ್ಬೆ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ, ವೃದ್ಧನ ಸ್ಥಿತಿ ಗಂಭೀರ, ನಾಲ್ವರಿಗೆ ಗಾಯ
Raichur, Raichur | Aug 23, 2025
ತಾಲೂಕಿನ ಕಸ್ಬೆ ಕ್ಯಾಂಪ್ ಬಳಿ ಲಾರಿ ಮತ್ತು ಕಾರು ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ವೃದ್ಧರೊಬ್ಬರ ಸ್ಥಿತಿ ಗಂಭೀರವಾಗಿದ್ದು,...