ಹಾಸನ: ನ.14 ರಂದು ಹಾಸನದಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮ: ಸಂಪೂರ್ಣ ಮಾಹಿತಿ ಇಲ್ಲಿದೆ
Hassan, Hassan | Nov 12, 2026 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನ.14 ರಂದು ಬೆಳಗ್ಗೆ 10 ಗಂಟೆಗೆ ಹಾಸನದ ಹೆಚ್.ಡಿ.ಸಿ.ಸಿ ಬ್ಯಾಂಕ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಸಚಿವ ಕೆ.ಎಂ ಶಿವಲಿಂಗೇಗೌಡರು ಮತ್ತು ಸಂಸದ ಶ್ರೇಯಸ್ ಪಟೇಲ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.