ಬಳ್ಳಾರಿ: ಎಲ್ನಿನೋ ಭೀತಿ: ಕೃಷಿಯ ಜೊತೆಗೆ ಕೃಷಿಯೇತರ ಉದ್ಯೋಗದತ್ತ ರೈತರ ಗಮನ
ಎಲ್ನಿನೋದಿಂದ ಮಳೆ ಕೊರತೆ ಉಂಟಾಗಿದ್ದು, ರೈತರು ಸಾಂಪ್ರದಾಯಿಕ ಕೃಷಿಯ ಜೊತೆಗೆ ಕೃಷಿಯೇತರ ಚಟುವಟಿಕೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯಲ್ಲಿ ತೊಡಗುವಂತೆ ಕೃಷಿ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಸಲಹೆ ನೀಡಿದ್ದಾರೆ. ಹಗರಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಸಂವಾದ ಕಾರ್ಯಕ್ರಮದ ವಿವರ ಇಲ್ಲಿದೆ.