ಕೊಪ್ಪಳ: ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಗೊಂದಲ ಪರಿಹರಿಸಲು ಆಗ್ರಹಿಸಿ ನಗರದಲ್ಲಿ ಎಐಡಿಎಸ್ ಓ ಪ್ರತಿಭಟನೆ
Koppal, Koppal | Sep 4, 2025
ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ಇಂದು ನಡೆಯಿತು....