ಹೊಸಪೇಟೆಯಲ್ಲಿ ಅದ್ದೂರಿಯಾಗಿ ನಡೆದ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆ
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಕಾರ್ಯಕ್ರಮ ನಡೆಯಿತು. ವಿಶೇಷ ಪೂಜೆಯ ನಂತರ ನಡೆದ ಅದ್ದೂರಿ ಶೋಭಾಯಾತ್ರೆಯಲ್ಲಿ ಸಾರ್ವಜನಿಕರು ಮತ್ತು ಯುವಕರು ಡಿಜೆ ಸದ್ದಿಗೆ ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು.