Public App Logo
Jansamasya
News
पुलिस
Maharashtra
Bjp
National
Police
Bihar
बिहार
राजनीति
बीजेपी
भाजपा
Congress
Accident
Modi
Delhi
Viral
राजस्थान
Jharkhand
Odisha
Up
अमित_शाह
Bollywood
दिल्ली
Breakingnews
Narendramodi
Madhya_pradesh
Kerala
पटना
Rahulgandhi
No video available

ಶಿಕಾರಿಪುರ: ಯಡಿಯೂರಪ್ಪ ಕುಟುಂಬದ ಹಿಡಿತದಿಂದ ಬಿಜೆಪಿ ಪಕ್ಷ‌ ಸಿಲುಕಿದೆ ತೀರ್ಥಹಳ್ಳಿ ಪಟ್ಟಣದಲ್ಲಿ ಕೆ.ಎಸ್ ಈಶ್ಬರಪ್ಪ‌ ಹೇಳಿಕೆ

Shikarpur, Shimoga | Apr 6, 2024
ತೀರ್ಥಹಳ್ಳಿ ಪಟ್ಟಣದಲ್ಲಿ ಶುಕ್ರವಾರ ಮಧ್ಯಾನ 3:00ಗೆ ಕೆ ಎಸ್ ಈಶ್ವರಪ್ಪನವರು ಬಿಎಸ್ ಯಡಿಯೂರಪ್ಪನವರ ಕುಟುಂಬದ ಹಿಡಿತದಿಂದ ಬಿಜೆಪಿ ಪಕ್ಷವನ್ನು ಮುಕ್ತಗೊಳಿಸುವುದೇ ನನ್ನ ಉದ್ದೇಶವಾಗಿದೆ ಎಂದು ಹೇಳಿಕೆಯನ್ನು ನೀಡಿದರು ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಕ್ಕಳ ಕೈಯಲ್ಲಿ ಬಿಜೆಪಿ ಪಕ್ಷ ನನಗೆ ಹೋಗಿದೆ ನಿಷ್ಠಾವಂತ ಕಾರ್ಯಕರ್ತರಿಗೆ ಹಾಗೂ ಹಿಂದುತ್ವ ನಿಷ್ಠರಿಗೆ ಅನ್ಯಾಯವಾಗಿದೆ ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬ ರಾಜಕಾರಣದ ವಿರುದ್ಧವೇ ನನ್ನ ಹೋರಾಟವಾಗಿದೆ ಎಂದು ಈ ಸಂದರ್ಭದಲ್ಲಿ ಆರಂಭಿಸಿದರು ಅಭಿಮಾನಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು