ಕಡಬ: ಕಾಂಗ್ರೆಸ್ ತೆಕ್ಕೆಗೆ ಕಡಬ ಪಟ್ಟಣ ಪಂಚಾಯತ್, ಕುಣಿದು ಕುಪ್ಪಳಿಸಿದ ಕಾರ್ಯಕರ್ತರು
ಇದೇ ಮೊದಲ ಬಾರಿಗೆ ನಡೆದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ. ಬಿಜೆಪಿ ಐದು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.