ಸಾಗರ: ಸಾಗರದಲ್ಲಿ ಪೌರಕಾರ್ಮಿಕರಿಂದ ಪೊಲೀಸ್ ಠಾಣೆ ಮುಂದೆ ದಿಢೀರ್ ಪ್ರತಿಭಟನೆ
Sagar, Shimoga | Sep 16, 2025 ಸಾಗರದ ನ್ಯೂ ಟೌನ್ ಪೊಲೀಸ್ ಠಾಣೆ ಮುಂಭಾಗ ಪೌರಕಾರ್ಮಿಕರು ದಿಡೀರ್ ಪ್ರತಿಭಟನೆ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ಕೆಆರ್ಎಸ್ ಸದಸ್ಯರಿಂದ ಕರ್ತವ್ಯಕ್ಕೆ ಅಡ್ಡಿ ಆರೋಪ ಕೇಳಿ ಬಂದಿದೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ಪೌರಕಾರ್ಮಿಕರು, ಅಧಿಕಾರಿಗಳು,ಸಿಬ್ಬಂದಿಗಳು ಕಾರ್ಮಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕೆಆರ್ಎಸ್ ಪಕ್ಷದ ಸದಸ್ಯನ ವಿರುದ್ಧ ಮೌನ ಪ್ರತಿಭಟನೆಯನ್ನು ನಡೆಸಿದ್ದಾರೆ.