ಚಿತ್ರದುರ್ಗ: ನಗರಲ್ಲಿಂದು ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ವತಿಯಿಂದ ಕೌಮುದಿ ಪಥ ಸಂಚಲನ
ಚಿತ್ರದುರ್ಗದಲ್ಲಿಂದು ಕೌಮುದಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಇವರ ವತಿಯಿಂದ ದಸರಾ ವಿಜಯ ದಶಮಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಸ್ಥಾಪನೆಗೊಂಡು 100 ವರ್ಷ ಪೂರೈಕೆ ಹಿನ್ನೆಲೆ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.