Public App Logo
Jansamasya
National
Bihar
Madhya_pradesh
Indianrailways
New_delhi
Chandigarh
South_delhi
Shahdara
Beattheheat
���हीद_दिवस
North_east_delhi
Nagaland
East_delhi
Tbmuktbharat
North_delhi
West_delhi
Notoadulteration
Railone
North_west_delhi
���िश्व_जल_दिवस
Thodadhyanse
Capacitybuilding
Educationforall
Worldwaterday
Railsafety
Chaitranavratri
���ंतर्राष्ट्रीय_वन_दिवस
Kalpanachawla
Bipinrawat
No video available

ಶಿವಮೊಗ್ಗ: ನಾಳೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಗೃಹ ಸಚಿವ ಡಾ. ಜಿ.ಪರಮೇಶ್ವರ್, ನಗರದಲ್ಲಿ ಆಪ್ತ ಕಾರ್ಯದರ್ಶಿ ಮಾಹಿತಿ

Shivamogga, Shimoga | Jul 12, 2024
ನಾಳೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಶನಿವಾರ ಜಿಲ್ಲಾ ಪ್ರವಾಸ ಕೈಗೊಂಡಿರುವ ಗೃಹ ಸಚಿವರು ಶಿವಮೊಗ್ಗ ದ ಸೊರಬ ಹಾಗೂ ತೀರ್ಥಹಳ್ಳಿ ಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ವಿಮಾನದ ಮೂಲಕ ಶಿವಮೊಗ್ಗ ಕ್ಕೆ ಆಗಮಿಸಲಿರುವ ಗೃಹ ಸಚಿವರು ಮೊದಲು ಸೊರಬ ನಂತರ ತೀರ್ಥಹಳ್ಳಿ ಗೆ ತೆರಳಲಿದ್ದಾರೆ ಎಂದು ಗೃಹ ಸಚಿವರ ಆಪ್ತ ಕಾರ್ಯದರ್ಶಿ ಶಿವಮೊಗ್ಗ ನಗರದಲ್ಲಿ ಶುಕ್ರವಾರ ರಾತ್ರಿ 8 ಗಂಟೆಗೆ ತಿಳಿಸಿದ್ದಾರೆ.

MORE NEWS