ಹಾವೇರಿ: ಬಸವೇಶ್ವರನಗರ ಸಂಜೆ ಅರ್ಧಗಂಟೆಗೂ ಅಧಿಕ ಕಾಲ ಸುರಿದ ಧಾರಾಕಾರ ಮಳೆ. ಮಳೆಯಿಂದ ಜನಜೀವನ ಅಸ್ತವ್ಯಸ್ತ ವಿದ್ಯಾರ್ಥಿಗಳು ಮನೆಗೆ ತೆರಳಲು ಪರದಾಡಿದರು
Haveri, Haveri | Jul 16, 2025
ಹಾವೇರಿ ನಗರದ ವಿವಿಧಡೆ ಧಾರಾಕಾರ ಮಳೆಯಾಗಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ವಾಹನ ಸವಾರರು ತಗ್ಗು ಗುಂಡಿಗಳಲ್ಲಿ...