ಚನ್ನರಾಯಪಟ್ಟಣ: ಚಿಕ್ಕಮತಿಘಟ್ಟ ಗ್ರಾಮದಲ್ಲಿ ರೈತರಿಗಾಗಿ ರಾಗಿ ಮತ್ತು ತೆಂಗಿನ ಬೆಳೆಗಳ ಕುರಿತು ವಿಚಾರ ಸಂಕಿರಣ
ಹಾಸನ ಜಿಲ್ಲೆಯ ಚಿಕ್ಕಮತಿಘಟ್ಟ ಗ್ರಾಮದಲ್ಲಿ ರಾಗಿ ಮತ್ತು ತೆಂಗಿನ ಬೆಳೆಗಳ ವೈಜ್ಞಾನಿಕ ನಿರ್ವಹಣೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಅವಕಾಶಗಳ ಕುರಿತು ಕೃಷಿ ತಜ್ಞರಿಂದ ವಿಚಾರ ಸಂಕಿರಣ ನಡೆಯಿತು. ಮಂಡ್ಯ ಕೃಷಿ ವಿಜ್ಞಾನಗಳ ವಿವಿಯ ವಿದ್ಯಾರ್ಥಿಗಳು ಮತ್ತು ತಜ್ಞರು ರೈತರೊಂದಿಗೆ ಸಂವಾದ ನಡೆಸಿದರು.