ಶಿರಸಿ: ವಾನಳ್ಳಿ ಯಲ್ಲಿ ಕಾಳಿಂಗ ಸರ್ಪ ರಕ್ಷಣೆ
ಶಿರಸಿ : ಶಿರಸಿ ತಾಲೂಕಿನ ವಾನಳ್ಳಿ ಗ್ರಾಮದಲ್ಲಿ ಕಾಡಿನಿಂದ ನಾಡಿನತ್ತ ಬಂದಿದ್ದ ಕಾಳಿಂಗ ಸರ್ಪವನ್ನು ಉರಗ ತಜ್ಞರು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ವಾನಳ್ಳಿ ಗ್ರಾಮದ ವ್ಯಕ್ತಿಯೊರ್ವ ಮನೆಯಲ್ಲಿ ನುಸುಳಿದ್ದ ಸುಮಾರು 10 ಅಡಿ ಗಾತ್ರದ ಗಂಡು ಕಾಳಿಂಗ ಸರ್ಪವನ್ನು ಉರಗ ತಜ್ಷ ಮಾಝ್ ಸೈಯದ್ ಹಿಡಿದು ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.