ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆ ಹಿನ್ನೆಲೆ, ಜಲಾಶಯದ ಸಮೀಪದಲ್ಲಿ ಇರುವ ಬೆಳೆಗಳು ನೀರು ಪಾಲು
Hosapete, Vijayanagara | Jul 30, 2025
ವಿಜಯನಗರ ಜಿಲ್ಲೆಯ ಜೀವನಾಡಿಯಾದ ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆ ಹಿನ್ನೆಲೆ ಜಲಾಶಯದ...