ಗುಂಡ್ಲುಪೇಟೆ: ಬೇಗೂರಲ್ಲಿ ಹತ್ತಿ ಮಾರುಕಟ್ಟೆ ಕಾಮಗಾರಿ ಪೂರ್ಣ ಹಿನ್ನೆಲೆ ಶಾಸಕ ಗಣೇಶ್ ಪ್ರಸಾದ್ ಪರಿಶೀಲನೆ
Gundlupet, Chamarajnagar | Aug 26, 2025
ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಹತ್ತಿ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಹಿನ್ನಲೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಮಂಗಳವಾರ...