ಮಂಗಳೂರು: ಮುಕ್ಕ ಶ್ರೀನಿವಾಸ ಆಸ್ಪತ್ರೆ ಕ್ಯಾಂಟೀನ್ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
ಆರೋಗ್ಯ ಸಚಿವ ಯು.ಟಿ. ಖಾದರ್ ಸೂಚನೆಯಂತೆ ಮುಕ್ಕದ ಶ್ರೀನಿವಾಸ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕ್ಯಾಂಟೀನ್ ಹಾಗೂ ಹಾಸ್ಟೆಲ್ ಮೆಸ್ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಆಹಾರ ಮತ್ತು ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದಾರೆ.