ಗದಗ: ಸೆ. 17 ರಂದು ಜಿಲ್ಲಾ ಬಿಜೆಪಿಯಿಂದ ರಕ್ತದಾನ ಶಿಬಿರ: ನಗರದಲ್ಲಿ ಶಹರ ಬಿಜೆಪಿ ಮೋರ್ಚಾ ಅಧ್ಯಕ್ಷ ಅನಿಲ ಅಬ್ಬಿಗೇರಿ
Gadag, Gadag | Sep 16, 2025 ಸೆಪ್ಟಂಬರ್ 17 ರಂದು ಜಿಲ್ಲಾ ಬಿಜೆಪಿ ವತಿಯಿಂದ ರಕ್ತದಾನ ಶಿಬಿರವನ್ನು ಆ ಯೋಜನೆ ಮಾಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಸೆಪ್ಟೆಂಬರ್ 17ರಂದು ಜನ್ಮ ದಿನಾಚರಣೆ ಆಚರಿಸಿಕೊಳ್ಳಲಿದ್ದು, ಈ ಹಿನ್ನಲೆಯಲ್ಲಿ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ ಅಂತ ಶಹರ ಬಿಜೆಪಿ ಮೋರ್ಚಾ ಅಧ್ಯಕ್ಷ ಅನಿಲ ಅಬ್ಬಿಗೇರಿ ಹೇಳಿದರು.