ಚಿತ್ರದುರ್ಗ: ತಂಬಾಕು ಮುಕ್ತ ಯುವ ಅಭಿಯಾನ 4.0: ಆನ್ಲೈನ್ ಮೂಲಕ ಪ್ರತಿಜ್ಞೆ ಸ್ವೀಕರಿಸಿ ಪ್ರಮಾಣ ಪತ್ರ ಪಡೆಯಿರಿ
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ 'ತಂಬಾಕು ಮುಕ್ತ ಯುವ ಅಭಿಯಾನ 4.0' ಆರಂಭವಾಗಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಸರ್ಕಾರಿ ಅಧಿಕಾರಿಗಳು https://pledge.mygov.in/say-no-to-tobacco-2026/ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ತಂಬಾಕು ವಿರೋಧಿ ಪ್ರತಿಜ್ಞೆ ಸ್ವೀಕರಿಸಿ ಪ್ರಮಾಣ ಪತ್ರವನ್ನು ಪಡೆಯಬಹುದು.