ಬ್ಯಾಡಗಿ: ಮನೆ ಗೋಡೆ ಕುಸಿದು ಮೃತಪಟ್ಟ ರೈತನ ಮನೆಗೆ ಸಚಿವ ಶಿವಾನಂದ ಪಾಟೀಲ ಭೇಟಿ, 5ಲಕ್ಷ ರೂ.ಪರಿಹಾರ ಚೆಕ್ ವಿತರಣೆ; ಗುಡ್ಡದಮಲ್ಲಾಪುರ ಗ್ರಾಮದಲ್ಲಿ ಘಟನೆ
Byadgi, Haveri | Jul 20, 2025
ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಡ್ಡದಮಲ್ಲಾಪುರ ಗ್ರಾಮದಲ್ಲಿ ಮಳೆಯಿಂದಾಗಿ ಗೋಡೆ ಕುಸಿದು ಮೃತಪಟ್ಟ ರೈತನ ಕುಟುಂಬಕ್ಕೆ ಹಾವೇರಿ ಜಿಲ್ಲಾ ಉಸ್ತುವಾರಿ...