ಮೊಳಕಾಲ್ಮುರು: ಮೊಳಕಾಲ್ಮೂರು: ಆಗ್ನೇಯ ಪದವೀಧರ ಕ್ಷೇತ್ರದ ಮತದಾನ ಆರಂಭ
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಮತದಾನ ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ ಮತ್ತು ಬಿಜೆಪಿ-ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕೆ.ಎಂ. ಸುರೇಶ್ ನಡುವೆ ಸ್ಪರ್ಧೆ ಏರ್ಪಟ್ಟಿದ್ದು, ಮತದಾರರ ತೀರ್ಪು ಏನಾಗಲಿದೆ ಎಂಬ ಕುತೂಹಲ ಮೂಡಿದೆ.