ಕುಶಾಲನಗರ: ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ವಿಜೃಂಭಣೆಯಿಂದ ನಡೆದ ಆಯುಧ ಪೂಜೆ
ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಆಯುಧ ಪೂಜೆ, ವಾಹನ ಪೂಜೆ ಹಾಗೂ ಲಕ್ಷ್ಮಿ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಠಾಣಾಧಿಕಾರಿ ಮೊಣ್ಣಪ್ಪ ಪಟ್ರಪಂಡ ಸೇರಿದಂತೆ ಪೊಲೀಸ್ ಸಿಬ್ಬಂದಿ, ಸ್ಥಳೀಯ ವರ್ತಕರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.