ಕಲಬುರಗಿ: ಕಲಬುರಗಿಯಲ್ಲಿ ಅಕ್ರಮ ಇಸ್ಪೀಟ್ ಜೂಜಾಟ: 4 ಜನರ ಬಂಧನ, ಹಣ ಜಪ್ತು
ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿ ಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ 4 ಜನರನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ 6,100 ರೂಪಾಯಿ ನಗದನ್ನು ಜಪ್ತು ಮಾಡಿಕೊಳ್ಳಲಾಗಿದೆ.