ಚಾಮರಾಜನಗರ: ನಗರದಲ್ಲಿ 8.5 ಕೋಟಿ ವೆಚ್ಚದ ಯೋಗ ಶಾಲೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಶಾಸಕ ಪುಟ್ಟರಂಗಶೆಟ್ಟಿ
Chamarajanagar, Chamarajnagar | Sep 10, 2025
ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಯೋಗ ಶಾಲೆ ನಿರ್ಮಾಣ ಕಾಮಗಾರಿಗೆ ಶಾಸಕ...