ಧಾರವಾಡ: ಲೇಕ್ ಲ್ಯಾಂಡ್‌ನ ನಾವಿಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಹಾಸ್ಯ ಕಲಾವಿದ ಮಹಾದೇವ ಸತ್ತಿಗೇರಿ ಭಾಗಿ: ನಗರದಲ್ಲಿ ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ
Dharwad, Dharwad | Aug 22, 2025
ಧಾರವಾಡ ತಾಲೂಕಿನ ಉಪ್ಪಿನ ಬೇಟಗೇರಿ ಉರ್ದು ಶಾಲೆಯ ಕನ್ನಡ ಶಿಕ್ಷಕ ಹಾಗೂ ಹಾಸ್ಯ ಕಲಾವಿದ ಮಹಾದೇವ ಸತ್ತಿಗೇರಿ ಆಗಸ್ಟ್ 29 ರಿಂದ 31 ರವರಗೆ...