ಜೇವರ್ಗಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಡಿ.28 ರಂದು ನೋಂದಣಿ ಮತ್ತು ವೆ ಮಾಡಿಸಿದ 120 ತ್ರಿಚಕ್ರ ವಾಹನಗಳನ್ನು ಕೆಕೆಆರ್ ಡಿಬಿ ಅಧ್ಯಕ್ಷ ಅಜಯಸಿಂಗ್ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಇನ್ನೂ ಅನೇಕರು ಉಪಸ್ಥಿತರಿದ್ದರು
ಕಲಬುರಗಿ: ಪಟ್ಟಣದಲ್ಲಿ ವಿಶೇಷ ಚೇತನರಿಗೆ ತ್ರಿಚಕ್ರ ವಾಹನಗಳ ವಿತರಣೆ - Kalaburagi News