ವಿಜಯಪುರ: ಧರ್ಮಸ್ಥಳದ ಹಾಗೂ ವಿರೇಂದ್ರ ಹೆಗಡೆ ಬಗ್ಗೆ ಅಪಪ್ರಚಾರ ನಡೆಯುತ್ತಿದೆ : ನಗರದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಎ ಎಸ್ ಪಾಟೀಲ
Vijayapura, Vijayapura | Aug 19, 2025
ಧರ್ಮಸ್ಥಳದ ಶವವನ್ನು ಹೂತಿಟ್ಟ ಆರೋಪ ಪ್ರಕರಣದ ವಿಚಾರವಾಗಿ ನಗರದಲ್ಲಿ ಬಿಜೆಪಿ ರೈತ ಮೊರ್ಚಾ ರಾಜ್ಯಾಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ ಮಾತನಾಡಿ...