ಬೆಳಗಾವಿ: ಕೆಕೆ ಕೊಪ್ಪ ಗ್ರಾಮದಲ್ಲಿ ವಿಠ್ಠಲ ರುಕ್ಮಾಯಿ ದೇವಸ್ಥಾನದ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಚಾಲನೆ
ಕೆಕೆ ಕೊಪ್ಪ ಗ್ರಾಮದಲ್ಲಿ 30 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಮೇಲ್ಚಾವಣಿ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪೂಜೆ ಸಲ್ಲಿಸಿ ಚಾಲನೆ ನೀಡಿದರು.