ಬಳ್ಳಾರಿ: ಕಾಲುವೆಯಲ್ಲಿ ಪತ್ತೆಯಾದ ಅಪರಿಚಿತ ಮಹಿಳೆಯ ಶವ - ವಾರಸುದಾರರಿಗಾಗಿ ಹುಡುಕಾಟ
ಬಳ್ಳಾರಿಯ ಕಪ್ಪಗಲ್ ಕ್ಯಾಂಪ್ ಬಳಿ 60-65 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆಯ ಗುರುತು ಅಥವಾ ವಾರಸುದಾರರ ಬಗ್ಗೆ ಮಾಹಿತಿ ಇದ್ದರೆ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9480803049.