*ಹೊಸಕೋಟೆ* ಮುಖ್ಯಮಂತ್ರಿ ಬದಲಾವಣೆ ಹೈ ಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು - ಶಾಸಕ ಶರತ್ ಬಚ್ಚೇಗೌಡ ಹೊಸಕೋಟೆ ತಾಲ್ಲೂಕಿನಾ ದೇವನಗುಂದಿ ಕೊರಳೂರು ಮಲ್ಲಸಂದ್ರ ಗ್ರಾಮಗಳಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಸಕರ ಹೇಳಿಕೆ. ಮುಖ್ಯಮಂತ್ರಿ ಬದಲಾವಣೆ ಹೈ ಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು .ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಯಾರು ರಾಜ್ಯದ ಚುಕ್ಕಾಣಿ ಹಿಡಿಯಬೇಕು ಎಂದು ಸೂಚಿಸುತ್ತಾರೋ ಅಂತಹ ಅಭ್ಯರ್ಥಿಗೆ ಯಾವುದೇ