ಗುಳೇದಗುಡ್ಡ: ಪಟ್ಟಣದಲ್ಲಿ ಮಹಾರಾಷ್ಟ್ರ ಸಚಿವ ಜಯಕುಮಾರ ಗೋರೆ ಹಾಗೂ ಮಾಜಿ ಸಚಿವ ಶ್ರೀರಾಮುಲು ಅವರನ್ನು ಸನ್ಮಾನಿಸಿದ ಪಿಇಟಿ ಟ್ರಸ್ಟ್
ಗುಳೇದಗುಡ್ಡ ಪ್ರೋಗ್ರೆಸ್ಸಿವ್ ಎಜುಕೇಶನ್ ಟ್ರಸ್ಟಿನ ವತಿಯಿಂದ ಮಹಾರಾಷ್ಟ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಜಯಕುಮಾರ್ ಗೋರೆ ಹಾಗೂ ಮಾಜಿ ಸಚಿವ ಶ್ರೀರಾಮುಲು ಅವರನ್ನು ಟ್ರಸ್ಟಿನ ಗೌರವ ಕಾರ್ಯದರ್ಶಿ ರವೀಂದ್ರ ಪಟ್ಟಣಶೆಟ್ಟಿ ಹಾಗೂ ಮಾಜಿ ಶಾಸಕ ರಾಜಶೇಖರ ಅವರು ಗುಳೇದಗುಡ್ಡದ ಕಣವನ್ನು ಹಾಕಿ ಸನ್ಮಾನಿಸಿ ಗೌರವಿಸಿದ್ದರು