ಹೆಬ್ರಿ: ಏ.11ರಿಂದ 27ರವರೆಗೆ ಪಟ್ಟಣದ ಶಿವಪುರ ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಗರ್ಭಗೃಹ ಸಮರ್ಪಣೆ,ಬ್ರಹ್ಮ
ಕಲಶೋತ್ಸವ.
Hebri, Udupi | Apr 6, 2024 ಹೆಬ್ರಿ ತಾಲೂಕಿನ ಶಿವಪುರದ ಇತಿಹಾಸ ಪ್ರಸಿದ್ಧ ಶ್ರೀ ಶಂಕರಲಿಂಗೇಶ್ವರ ದೇವಸ್ಥಾನ ಇದರ ಬ್ರಹ್ಮ ಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏಪ್ರಿಲ್ 11ರಿಂದ 27ರವರೆಗೆ ಅದ್ದೂರಿಯಾಗಿ ನಡೆಯಲಿದೆ ಎಂದು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಹಾಬಲೇಶ್ವರ ಅಡಿಗ ತಿಳಿಸಿದ್ದಾರೆ ಅವರು ಶನಿವಾರ ಬೆಳಿಗ್ಗೆ 10 ಗಂಟೆಗೆ ದೇವಸ್ಥಾನದ ಸಭಾಂಗಣದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.